ಗಣೇಶ ಪ್ರತಿಷ್ಠಾಪನೆ: ಪೂಜೆ ಸಲ್ಲಿಸಿ, ಆರತಿ ಬೆಳಗಿದ ಮುಸ್ಲಿಂ ಕುಟುಂಬ

ಗಣಪತಿಗೆ ಪೂಜೆ ಸಲ್ಲಿಸಿದ ಮುಸ್ಲಿಂ ಕುಟುಂಬ ಹುಬ್ಬಳ್ಳಿಯ ನವನಗರದ ಪಂಚಾಕ್ಷರಿ ನಗರದಲ್ಲಿ ಪ್ರತಿಷ್ಠಾಪನೆಯಾಗಿರೋ ಗಣೇಶನಿಗೆ ಪೂಜೆ.. ಗಣೇಶನ ಪೂಜೆಯಲ್ಲಿ ಭಾಗಿಯಾದ ಮುಸ್ಲಿಂ ಕುಟುಂಬ.. ಗಣೇಶನಿಗೆ ವಿಶೇಷ ಪೂಜೆ ಸಲ್ಲಿಸಿದ ಅಲಿಸಾಬ್ ನದಾಪ್ ಕುಟುಂಬ..