ಚಲಿಸುತ್ತಿದ್ದ ರೈಲನ್ನು ಹತ್ತಲು ಹೋಗಿ ಆಯತಪ್ಪಿದ ಪ್ರಯಾಣಿಕ

ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಚಲಿಸುತ್ತಿದ್ದ ರೈಲನ್ನು ಓಡಿ ಹೋಗಿ ಹತ್ತುವ ವೇಳೆ ಆಯತಪ್ಪಿ ಬಿದ್ದ ಪ್ರಯಾಣಿಕನನ್ನು ಸಮಯಪ್ರಜ್ಞೆಯಿಂದ ರೈಲು ಸಿಬ್ಬಂದಿ ರಕ್ಷಣೆ ಮಾಡಿರುವಂತಹ ಘಟನೆ ನಡೆದಿದೆ. ಪ್ರಯಾಣಿಕ ರೈಲಿನಡಿ ಸಿಲುಕುತ್ತಿರುವ ವೇಳೆ ರೈಲ್ವೆ ಸಿಬ್ಬಂದಿ ಯೋಗೀಶ್ ನಾಯ್ಕ ಸಮಯಪ್ರಜ್ಞೆ ಮೆರೆದಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್​ ಆಗಿದದೆ.