‘ಬಘೀರ’ ಯಶಸ್ಸು: ಪುನೀತ್ ರಾಜ್ಕುಮಾರ್ ಚಿತ್ರ ಹಿಡಿದು ಡ್ಯಾನ್ಸ್ ಮಾಡಿದ ಶ್ರೀಮುರಳಿ
ಶ್ರೀಮುರಳಿ ನಟನೆಯ ‘ಬಘೀರ’ ಸಿನಿಮಾ ಇಂದು (ಅಕ್ಟೋಬರ್ 31) ಬಿಡುಗಡೆ ಆಗಿದೆ. ಅಭಿಮಾನಿಗಳೊಟ್ಟಿಗೆ ಸಿನಿಮಾ ನೋಡಿದ ಶ್ರೀಮುರಳಿ, ಬಳಿಕ ಅಪ್ಪು ಚಿತ್ರಹಿಡಿದುಕೊಂಡು ಕಾರಿನ ಮೇಲೆ ಹತ್ತಿ ಡ್ಯಾನ್ಸ್ ಮಾಡಿದ್ದಾರೆ. ಇಲ್ಲಿದೆ ವಿಡಿಯೋ...