ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ

ಕರ್ನಾಟಕ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಗಾರ್ಬೇಜ್ ಟ್ಯಾಕ್ಸ್ ಅಥವಾ ಕಸಕ್ಕೆ ತೆರಿಗೆ ವಿಧಿಸುತ್ತಿರುವುದರ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕರ್ನಾಟಕ ಕಾಂಗ್ರೆಸ್ ಸರ್ಕಾರ ನಿರಂತರವಾಗಿ ಬೆಲೆ ಏರಿಕೆ ಮಾಡುತ್ತಿದ್ದು, ದಿವಾಳಿಯಾಗಿದೆ ಎಂದು ಅವರು ಟೀಕಿಸಿದ್ದಾರೆ.