ತುಮಕೂರು: 1,35,000 ಪ್ಲಾಸ್ಟಿಕ್ ಬಾಟಲಿಗಳಿಂದ ಮೂಡಿದ "ನಮ್ಮ ಸಂವಿಧಾನ"

ತುಮಕೂರು ನಗರದಲ್ಲಿ ಅನುಪಯುಕ್ತವಾಗಿ ಇದ್ದಂತಹ 1,35,000 ಖಾಲಿ ಪ್ಲಾಸ್ಟಿಕ್ ಬಾಟಲಿಗಳನ್ನು ಸಂಗ್ರಹಿಸಿ, ಇವುಗಳಿಂದ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ "ನಮ್ಮ ಸಂವಿಧಾನ" ಎಂದು ಕನ್ನಡದ ವರ್ಣಮಾಲೆಗಳಲ್ಲಿ ವರ್ಣರಂಜಿತವಾಗಿ ಕ್ರಮಬದ್ದವಾಗಿ ಜೋಡಿಸಲಾಗಿದೆ.