6,6,6,6,6... ಒಂದೇ ಓವರ್‌ನಲ್ಲಿ 5 ಸಿಕ್ಸರ್ ಸಿಡಿಸಿ ಸಂಜು..!
ಆರಂಭದಿಂದಲೂ ಸ್ಫೋಟಕ ಬ್ಯಾಟಿಂಗ್ ಮಾಡಿದ ಸಂಜು ಒಂದೇ ಓವರ್‌ನಲ್ಲಿ ಸತತ 5 ಸಿಕ್ಸರ್ ಬಾರಿಸಿ ಐತಿಹಾಸಿಕ ಸಾಧನೆ ಮಾಡಿದರು. ರಿಶಾದ್ ಹುಸೇನ್ ಎಸೆದ 10ನೇ ಓವರ್‌ನಲ್ಲಿ ಸತತ 5 ಸಿಕ್ಸರ್‌ಗಳನ್ನು ಬಾರಿಸುವ ಮೂಲಕ ಸಂಜು ಓವರ್‌ನಲ್ಲಿ ಒಟ್ಟು 30 ರನ್ ಕಲೆಹಾಕಿದರು.