ದೇವಸ್ಥಾನದಲ್ಲಿ ಸಿಲುಕಿಕೊಂಡಿದ್ದ ಭಕ್ತರ ರಕ್ಷಣೆ

ಬಾಜೀರಾಬ್ ಹಳ್ಳದಲ್ಲಿ ನೀರು ಯಾವಮಟ್ಟಿಗೆ ಹರಿಯುತ್ತಿದೆ ಎಂದರೆ ಭಕ್ತರು ರಾತ್ರಿ ಉಳಿದುಕೊಂಡಿದ್ದ ರಾಮಲಿಂಗೇಶ್ವರ ದೇವಸ್ಥಾನವು ನಡುಗಡ್ಡೆಯಾಗಿ ಮಾರ್ಪಟ್ಟಿದೆ. ಭಕ್ತರಿಗೆ ಹಳ್ಳ ಉಕ್ಕಿದ್ದು ಬೆಳಗ್ಗೆಯಷ್ಟೇ ಗೊತ್ತಾಗಿದೆ. ನಮ್ಮ ಹಾವೇರಿ ವರದಿಗಾರ ಭಕ್ತರು ಮತ್ತು ಆಗ್ನಿಶಾಮಕ ದಳದ ಸಿಬ್ಬಂದಿಯೊಂದಿಗೆ ಮಾತಾಡಿದ್ದಾರೆ.