ಕೊಲೆ ಆರೋಪಿ ದರ್ಶನ್ ಅನ್ನು ಬಿಡುಗಡೆ ಮಾಡಿರೆಂದು ಅಭಿಮಾನಿಯ ಹುಚ್ಚಾಟ

ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್ ತೂಗುದೀಪ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಗುರುವಾರ ದರ್ಶನ್​ರ ಅಭಿಮಾನಿಯೊಬ್ಬ ಕೊರಳಿಗೆ ದರ್ಶನ್ ಹಾಕಿಕೊಂಡು ಜೈಲಿನ ಬಳಿ ಬಂದು ದರ್ಶನ್ ಅನ್ನು ಬಿಡುಗಡೆ ಮಾಡುವಂತೆ ಗಲಾಟೆ ಮಾಡಿದ್ದಾನೆ.