ಕಾಂಗ್ರೆಸ್ ಶಾಸಕ ಬಸವರಅಜು ವಿ ಶಿವಗಂಗಾ

ಜಿಲ್ಲಾ ಉಸ್ತುವಾರಿ ಸಚಿವ ಹೇಳಿದಂತೆ ಕೇಳಿಕೊಂಡಿರುವುದು ಸಾಧ್ಯವಿಲ್ಲ, ತನ್ನ ಶಾಸಕ ಸ್ಥಾನ ಹೋದರೂ ಕ್ಯಾರೆ ಇಲ್ಲ, ನೇಮಕಾತಿಗಳಿಗೆ ಮಲ್ಲಿಕಾರ್ಜುನ ನೀಡುವ ಪತ್ರಗಳೇ ಅಂತಿಮ ಮಾನದಂಡವಾಗಬಾರದು, ಜಿಲ್ಲೆಯ ಬೇರೆ ಶಾಸಕರು ನೀಡುವ ಪತ್ರಗಳನ್ನೂ ಪರಿಗಣಿಸಿ ನಿರ್ಧಾರ ತೆಗೆದುಕೊಳ್ಳಬೇಕೆಂದು ತಾನು ಮುಖ್ಯಮಂತ್ರಿಯವರಿಗೆ ಮನವಿ ಮಾಡುವುದಾಗಿ ಶಾಸಕ ಬಸವರಾಜು ಶಿವಗಂಗಾ ಹೇಳಿದರು.