'ಕೌಸಲ್ಯ ಸುಪ್ರಜಾ ರಾಮ' ಸಿನಿಮಾಕ್ಕೂ ಬಂಡವಾಳ ಹೂಡಿದ್ದಾರೆ. ಶಶಾಂಕ್ ನಿರ್ದೇಶಿಸಿ, ಡಾರ್ಲಿಂಗ್ ಕೃಷ್ಣ, ಬೃಂದಾ ಆಚಾರ್, ಮಿಲನಾ ನಾಗರಾಜ್ ನಟಿಸಿರುವ ಕೌಸಲ್ಯ ಸುಪ್ರಜಾ ರಾಮ ಸಿನಿಮಾದ ಟ್ರೈಲರ್ ಬಿಡುಗಡೆ ಸಮಾರಂಭದಲ್ಲಿ ಬಿಸಿ ಪಾಟೀಲ್ ಮಾತನಾಡಿದರು.