ಇದು ಪ್ರಾರಂಭ ಅಷ್ಟೆ, ಪಿಕ್ಚರ್ ಇನ್ನೂ ಬಾಕಿ ಇದೆ ಎಂದ ಜಗದೀಶ್

ಬಿಗ್​ಬಾಸ್ ಕನ್ನಡ ಸೀಸನ್ 11 ಆರಂಭವಾಗದ್ದು, ಆರಂಭವಾದಾಗಿನಿಂದಲೂ ಜಗಳಗಳೇ ನಡೆಯುತ್ತಿವೆ. ಸ್ಪರ್ಧಿಗಳು ಬಿಡುವು ಕೊಡದಂತೆ ಒಬ್ಬರ ಮೇಲೊಬ್ಬರು ಜಗಳ ಮಾಡಿಕೊಳ್ಳುತ್ತಿದ್ದಾರೆ. ಇದೀಗ ಲಾಯರ್ ಜಗದೀಶ್, ಧನರಾಜ್ ಆಚಾರ್ ಮೇಲೆ ಹರಿಹಾಯ್ದಿದ್ದಾರೆ.