ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಸುದ್ದಿ ಹರಡುವವರ ವಿರುದ್ಧ ಕ್ರಮ ಎಂದ ಹೋಂ ಮಿನಿಸ್ಟರ್

ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಹೇಳಿಕೆ ವಿಚಾರ. ಯಾವ ಅರ್ಥದಲ್ಲಿ ಅವರು ಹೇಳಿದ್ದಾರೋ ಗೊತ್ತಿಲ್ಲ. ಈ ವಿಚಾರದಲ್ಲಿ ನನಗೆ ಏನೂ ಗೊತ್ತಿಲ್ಲ. ಇದಕ್ಕೆ ಮುಖ್ಯಮಂತ್ರಿಗಳು ಉತ್ತರಿಸುತ್ತಾರೆ. ಬೆಂಗಳೂರಿನಲ್ಲಿ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿಕೆ.