ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್

ಈಗಾಗಲೇ ವರದಿ ಮಾಡಿರುವ ಹಾಗೆ, ಕಾಂಗ್ರೆಸ್ ವರಿಷ್ಠ ನಾಯಕರು-ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಉಪಸ್ಥಿಯಲ್ಲಿ ಗೃಹ ಲಕ್ಷ್ಮಿ ಲಾಂಚ್ ಕಾರ್ಯಕ್ರಮ ನಾಳೆ ನಗರದಲ್ಲಿ ನಡೆಯಲಿದೆ. ಕಾರ್ಯಕ್ರಮದ ಪೂರ್ವಭಾವಿ ಸುದ್ದಿಗೋಷ್ಟಿಯೊಂದನ್ನು ಉದ್ದೇಶಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಾತಾಡಿದರು.