46 ವರ್ಷಗಳ ಬಳಿಕ ಬಾಗಿಲು ತೆರೆದ ದೇವಾಲಯ, ಶಿವ, ಹನುಮಂತನಿಗೆ ಆರತಿ

ಸಂಭಾಲ್​ನ ದೀಪ ಸಾರಾಯಿಯಲ್ಲಿ 46 ವರ್ಷಗಳ ಬಳಿಕ ಶಿವ ಹಾಗೂ ಹನುಮಂತನಿರುವ ದೇವಾಲಯದ ಬಾಗಿಲು ತೆರೆಯಲಾಗಿದ್ದು, ಆರತಿ ನೆರವೇರಿದೆ.