K H Muniyappa: ಅಕ್ಕಿ ಯಾವಾಗಿನಿಂದ ಕೊಡ್ತೀವಿ ಅಂತ ಸದ್ಯದಲ್ಲೇ ಹೇಳ್ತೀವಿ!

ಬಡವರಿಗೆ ಅಕ್ಕಿ ನೀಡುವ ವಿಷಯದಲ್ಲಿ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ಪ್ರದರ್ಶಿಸಿದೆ, ದುಡ್ಡು ಸಂದಾಯ ಮಾಡುವುದಾಗಿ ಹೇಳಿದರೂ ಅಕ್ಕಿ ಕೊಡಲು ತಯಾರಿಲ್ಲ ಎಂದು ಸಚಿವರು ಹೇಳಿದರು.