ಕುಮಾರಸ್ವಾಮಿ 2 ಲಕ್ಷ ಮತಗಳ ಅಂತರದಲ್ಲಿ ಗೆದ್ದಿದ್ದಾರೆ. H.D.ಕುಮಾರಸ್ವಾಮಿ ರಾಜೀನಾಮೆ ಕೊಡುವ ಅಗತ್ಯ ಇಲ್ಲ. ಅದೇ ರೀತಿ ಸಿದ್ದರಾಮಯ್ಯ ಸಹ ರಾಜೀನಾಮೆ ಅಗತ್ಯ ಇಲ್ಲ. ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಜಿ.ಟಿ.ದೇವೇಗೌಡ ಹೇಳಿಕೆ