ಸಿಪಿ ಯೋಗೇಶ್ವರ್, ಕಾಂಗ್ರೆಸ್ ಅಭ್ಯರ್ಥಿ

ನಿಖಿಲ್ ಕಣ್ಣೀರು ಹಾಕಿರುವುದಕ್ಕೆ ಪ್ರತಿಕ್ರಿಯೆ ನೀಡಿದ ಯೋಗೇಶ್ವರ್, ಯುದ್ಧಭೂಮಿಯಲ್ಲಿ ಸೋಲುತ್ತಿರುವ ಸೈನಿಕನೊಬ್ಬ ಬಳಸುವ ಕೊನೆಯ ಅಸ್ತ್ರವೇ ಕಣ್ಣೀರು, ತಂದೆ ಮಾಡಿದ ಅವ್ಯವಸ್ಥೆಗಳಿಗೆ ಮಗ ಕಣ್ಣೀರು ಹಾಕುತ್ತಿದ್ದಾರೆ, ನಾಯಕನಾದವರನು ಕಣ್ಣೀರು ಒರೆಸಬೇಕೇ ಹೊರತು ಕಣ್ಣೀರು ಹಾಕಬಾರದು ಎಂದರು.