ಮುಡಾ ಹಗರಣ ಮತ್ತು ವಾಲ್ಮೀಕಿ ಹಗರಣ ಬೆಳಕಿಗೆ ಬಂದ ಮೇಲೆ ಸರ್ಕಾರ ಕೋವಿಡ್ ಹಗರಣದ ಬಗ್ಗೆ ಮಾತಾಡುತ್ತಿದೆ, ಎಪ್ಐಅರ್ ಗಳು ದಾಖಲಾಗುತ್ತಿವೆ, ಬಿಜೆಪಿ ಇಂಥಕ್ಕೆಲ್ಲ ಹೆದರಲ್ಲ ಮತ್ತು ಗಂಭೀರವಾಗಿ ಪರಿಗಣಿಸಲ್ಲ, ಎಫ್ಅರ್ಐಗಳನ್ನು ಎದುರಿಸಲು ಪಕ್ಷದ ನಾಯಕರು ಸಿದ್ಧವಾಗಿದ್ದಾರೆ ಎಂದು ಸಂಸದ್ ಜಗದೀಶ್ ಶೆಟ್ಟರ್ ಹೇಳಿದರು.