‘ಕಬ್ಜ’ ಚಿತ್ರದಲ್ಲಿ ಅನೂಪ್​ ರೇವಣ್ಣ ನಟನೆ; ಪಾತ್ರದ ಬಗ್ಗೆ ಬಾಯ್ಬಿಟ್ಟ ‘ಹೈಡ್​ ಆ್ಯಂಡ್​ ಸೀಕ್​’ ಹೀರೋ

‘ಕಬ್ಜ ಚಿತ್ರದಲ್ಲಿ ನನ್ನ ಪಾತ್ರಕ್ಕೆ ಮಾತು ಕಡಿಮೆ. ಆದರೆ ಕೈ ಮಾಡಿ ಮುಂದೆ ನುಗ್ಗುವಂತಹ ಪಾತ್ರ’ ಎಂದು ಅನೂಪ್​ ರೇವಣ್ಣ ಹೇಳಿದ್ದಾರೆ. ‘ಹೈಡ್​ ಆ್ಯಂಡ್​ ಸೀಕ್​’ ಸಿನಿಮಾದಲ್ಲೂ ಅವರು ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ.