ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ನನ್ನು ಇಸ್ರೇಲಿ ಮಿಲಿಟರಿ ಪಡೆ ಹೊಡೆದುರುಳಿಸಿದೆ. ಯಾಹ್ಯಾ ಸಿನ್ವಾರ್ ಅಡಗಿದ್ದ ಸ್ಥಳದ ಮೇಲೆ ದಾಳಿ ಮಾಡಿದ ಇಸ್ರೇಲ್ ಪಡೆ ಆತನ ಚಲನವಲನಗಳನ್ನು ಗಮನಿಸಲು ಡ್ರೋನ್ ಕ್ಯಾಮೆರಾ ಬಳಸಿತ್ತು. ಆ ಡ್ರೋನ್ ಕ್ಯಾಮೆರಾದಲ್ಲಿ ಯಾಹ್ಯಾ ಸಿನ್ವಾರ್ನ ಅಂತಿಮ ಕ್ಷಣಗಳು ಸೆರೆಯಾಗಿವೆ. ಆ ವಿಡಿಯೋವನ್ನು ಇಸ್ರೇಲ್ ಬಿಡುಗಡೆ ಮಾಡಿದೆ.