ಹೈಕಮಾಂಡ್​ ಬುಲಾವ್​: ದೆಹಲಿಗೆ ತೆರಳಿದ ಕಾಂಗ್ರೆಸ್ ಎಂಎಲ್​ಸಿ ಶೆಟ್ಟರ್

ರಾಜ್ಯ ಬಿಜೆಪಿ ಲೀಡರ್ ಲೆಸ್ ಪಾರ್ಟಿ ಎಂದು MLC ಜಗದೀಶ್ ಶೆಟ್ಟರ್ ವಾಗ್ದಾಳಿ ನಡೆಸಿದರು. ಬಿಜೆಪಿಗೆ ಪ್ರತಿಪಕ್ಷ ನಾಯಕರನ್ನು ಆಯ್ಕೆ ಮಾಡಲು ಆಗಿಲ್ಲ. ಪ್ರಧಾನಿ ಮೋದಿ ಬಂದು ನೂರಾರು ಕಡೆ ಪ್ರಚಾರ ಮಾಡಿದ್ದರು. ಪ್ರಧಾನಿ ಮೋದಿ‌ ಬಂದು ಪ್ರಚಾರ ಮಾಡಿದ ಕಡೆ ಏನಾಯಿತು? ಲೋಕಸಭೆ ಚುನಾವಣೆಯಲ್ಲೂ ಇದೇ ರೀತಿ ಆಗುತ್ತೆ. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ 15ರಿಂದ 20 ಸ್ಥಾನ ಗೆಲ್ಲಲಿದೆ ಎಂದು ಜಗದೀಶ್ ಶೆಟ್ಟರ್ ಹೇಳಿದರು. ಎಂಪಿ ಎಲೆಕ್ಷನ್​​ಗೆ ನೀವು ಟಿಕೆಟ್​ ಕೇಳಕ್ಕೆ ಹೋಗ್ತೀರಾ ಸಾರ್? ಲೋಕಸಭಾ ಎಲೆಕ್ಷನ್‌ಗೆ ಕಾಂಗ್ರೆಸ್ನಿಂದ ಸ್ಪರ್ಧೆ ಮಾಡ್ತೀರಾ ಎಂದು ಕೇಳಿದ್ದಕ್ಕೆ ಶೆಟ್ಟರ್ ಹೇಳಿದ್ದಿಷ್ಟು...