ರಾಜ್ಯದಲ್ಲಿ ಗೃಹಜ್ಯೋತಿ ಜಾರಿಗೆ ಸಿಎಂ ಸಿದ್ದರಾಮಯ್ಯ ಕೊಟ್ಟ ಸಲಹೆಯೇ ಕಾರಣ.. ಕುಟುಂಬದ ವಾರ್ಷಿಕ ಬಳಕೆಯ ಆಧಾರದ ಮೇಲೆ 200 ಯೂನಿಟ್ ಉಚಿತ ವಿದ್ಯುತ್ ಐಡಿಯಾ ಕೊಟ್ಟಿದ್ದು, ಸಿದ್ದರಾಮಯ್ಯ ಎಂದು ಟಿವಿ9 ಶೃಂಗಸಭೆಯಲ್ಲಿ ಉಚಿತ ವಿದ್ಯುತ್ ಐಡಿಯಾ ಕೊಟ್ಟಿದ್ದೇ ಸಿದ್ದರಾಮಯ್ಯ ಎಂದ ಜಾರ್ಜ್ಜಾರ್ಜ್ ಹೇಳಿಕೆ ನೀಡಿದ್ದಾರೆ.