ದಾವಣಗೆರೆ ಜಿಲ್ಲೆಯ ಚೆನ್ನಗಿರಿ ಪೊಲೀಸ್ ಠಾಣೆ ವ್ಯಾಪ್ತಿಯ ಟಿಪ್ಪು ನಗರ ನಿವಾಸಿಯಾಗಿದ್ದ ಅದೀಲ್ (30) ಒಸಿ(ಮಟ್ಕಾ) ಆಡಿಸುತ್ತಿದ್ದ ಎಂದು ಶುಕ್ರವಾರ ಪೊಲೀಸರು ಠಾಣೆಗೆ ಕರೆ ತಂದಿದ್ದರು. ಪೊಲೀಸರು ಠಾಣೆಗೆ ಕರೆ ತರುತ್ತಿದ್ದಂತೆ, ಆದಿಲ್ ಬಿಪಿ ಲೋ ಆಗಿ ಕುಸಿದು ಬಿದ್ದಿದ್ದಾನೆ. ಕೂಡಲೆ ಆತನನ್ನು ಆಸ್ಪತ್ರೆಗೆ ದಾಖಲಾಗಿಸಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದ ಮೃತಪಟ್ಟಿದ್ದಾನೆ.