Siddaramaiah: ಗೆಸ್ಟ್‌ಹೌಸ್‌ನಲ್ಲಿ ವಿಶ್ರಾಂತಿಯಲ್ಲಿದ್ದ ಸಿದ್ದರಾಮಯ್ಯ ನೋಡಲು ರೂಮ್‌ಗೆ ನುಗ್ಗಿದ ಜನ

ಸಿದ್ದರಾಮಯ್ಯ ಟಿ ಶರ್ಟ್ ಧರಿಸಿ ಕೆದರಿದ ಕ್ರಾಪಿನೊಂದಿಗೆ ಜನರ ನಡುವೆ ಕಾಣಿಸಿಕೊಳ್ಳುತ್ತಾರೆ. ತಮ್ಮ ವಿಶ್ರಾಂತಿಗೆ ಭಂಗವುಂಟಾದರೂ ಸಿದ್ದರಾಮಯ್ಯ ಬೇಸರಿಸಿಕೊಳ್ಳದೆ ಮುಗಳ್ನಗುತ್ತಾ ಜನರೊಂದಿಗೆ ಬೆರೆಯುತ್ತಾರೆ.