CT Ravi: ‘INDIA’ ನಾಯಕರು ಹೆಸರು ಚೇಂಜ್ ಮಾಡಿದ್ದಾರೆ.. ಹೀಗಾಗಿ ಕಳ್ಳರಿದ್ದಾರೆ ಎಚ್ಚರಿಕೆ ಲೇಬಲ್ ಅಂಟಿಸಬೇಕು

ರಾಜಕಾರಣ ನಿಂತ ನೀರಲ್ಲ ಮತ್ತು ಅದರಲ್ಲಿ ಯಾರೂ ಶಾಶ್ವತ ಶತ್ರುಗಳಲ್ಲ ಮತ್ತು ಮಿತ್ರರಲ್ಲ ಅಂತ ತಾನು ಪದೇಪದೆ ಹೇಳುವುದು ಸಾಬೀತಾಗುತ್ತಿದೆ ಎಂದು ರವಿ ಹೇಳಿದರು.