ಚಿಕ್ಕಬಳ್ಳಾಪುರದಲ್ಲಿ ಬಸ್ ಟಾಪ್ ಕಿತ್ತುಹೋಗುವಂತೆ ಸೀಟಿಗಾಗಿ ಮಹಿಳೆಯರ ಕಿತ್ತಾಟ

ಹೊಸ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಸರ್ಕಾರಿ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡುವ ಶಕ್ತಿ ಯೋಜನೆ ಜಾರಿಗೆ ಬಂದಿದ್ದೆ ತಡ... ವೀಕೆಂಡ್ ಹಾಗೂ ರಜೆ ದಿನಗಳು ಬಂದರೆ ಸಾಕು ಮಹಿಳೆಯರು ಬಸ್ ಗಳನ್ನು ಹತ್ತಿ ಪ್ರವಾಸಕ್ಕೆ ಹೊಗ್ತಿದ್ದಾರೆ. ಆದ್ರೆ ಹೌಸ್ ಫುಲ್ ಆದ ಬಸ್ ಗಳಲ್ಲಿ ಸೀಟಿಗಾಗಿ ಪರಸ್ಪರ ವಾಗ್ವಾದ ಗಲಾಟೆಗಳು ನಡೆಯುತ್ತಿರುವುದು ದುರದೃಷ್ಟಕರ. ಇದಕ್ಕೊಂದು ತಾಜಾ ಉದಾಹರಣೆ ಇಲ್ಲಿದೆ ನೋಡಿ!