ವಿಜಯ ರಾಘವೇಂದ್ರರನ್ನು ಪ್ರಿಯಾಂಕಾ ಉಪೇಂದ್ರ ಸಂತೈಸುತ್ತಿರುವುದು
ವಿದೇಶ ಪ್ರವಾಸ ತೆರಳಿದ್ದ ಸ್ಪಂದನ ಸೋಮವಾರ ಬೆಳಗಿನ ಜಾವ ಬ್ಯಾಂಕಾಕ್ ನ ಹೋಟೆಲೊಂದರ ಕೋಣೆಯಲ್ಲಿ ತೀವ್ರ ಹೃದಯಾಘಾತಕ್ಕೊಳಗಾಗಿ ಅಕಾಲಿಕ ಮರಣಕ್ಕೀಡಾದರು. ಅವರ ಅಂತಿಮ ಸಂಸ್ಕಾರ ಬೆಂಗಳೂರಿನ ಹರಿಶ್ಚಂದ್ರ ಘಾಟ್ ನಲ್ಲಿ ಇಂದು ಮಧ್ಯಾಹ್ನ ನಡೆಯಲಿದೆ.