ಕಾಲಿಗೆ ಬೀಳಲು ಬಂದ ನಿತೀಶ್ ಕುಮಾರ್ಗೆ ಪಿಎಂ ನರೇಂದ್ರ ಮೋದಿ ಮಾಡಿದ್ದೇನು?
ನಿತೀಶ್ ಕುಮಾರ್ ಅವರು ಪ್ರಧಾನಿ ನರೇಂದ್ರ ಮೋದಿಯವರ ಹೆಸರಿಗೆ ತಮ್ಮ ಬೆಂಬಲವನ್ನು ವ್ಯಕ್ತಪಡಿಸಿದ ನಂತರ ಮೋದಿ ಅವರ ಪಾದಗಳನ್ನು ಸ್ಪರ್ಶಿಸಲು ಪ್ರಯತ್ನಿಸಿದರು. ಅದಕ್ಕೆ ಬೇಡವೆಂದ ನರೇಂದ್ರ ಮೋದಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ತಬ್ಬಿಕೊಂಡು, ಕೈ ಕುಲುಕಿದರು.