ಕಾಂಗ್ರೆಸ್​ ಪ್ರಣಾಳಿಕೆಯಲ್ಲಿ ಮುಸ್ಲಿಂ ಲೀಗ್ ಆಲೋಚನೆಗಳಿವೆ

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್​ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಈ ಪ್ರಣಾಳಿಕೆ ಮುಸ್ಲಿಂ ಲೀಗ್​ನ ಚಿಂತನೆಗಳನ್ನು ಒಳಗೊಂಡಿದೆ ಎಂದು ಟಿವಿ9 ನೆಟ್ವರ್ಕ್​​ನ ಆರ್ ಮಂದಿ ಸಂಪಾದಕರ ಜೊತೆ ದುಂಡುಮೇಜಿನ ಸಂದರ್ಶನದಲ್ಲಿ ಪ್ರಧಾನಿ ಮೋದಿ ಹೇಳಿದರು.