33 ಎಸೆತಗಳಲ್ಲಿ 65 ರನ್​ ಸಿಡಿಸಿದ ಫಿಲ್ ಸಾಲ್ಟ್

ಸಾಲ್ಟ್ 33 ಎಸೆತಗಳಲ್ಲಿ 65 ರನ್​ಗಳ ಸ್ಫೋಟಕ ಇನ್ನಿಂಗ್ಸ್ ಆಡಿದರು. ಅಬ್ಬರದ ಬ್ಯಾಟಿಂಗ್‌ ಮಾಡಿದ ಸಾಲ್ಟ್ 5 ಬೌಂಡರಿ ಮತ್ತು 6 ಸಿಕ್ಸರ್‌ಗಳನ್ನು ಬಾರಿಸಿದರು.