Vijayendra: ರಾಜ್ಯ ಕೈ ನಾಯಕರನ್ನ ಮಾತಲ್ಲೇ ಕುಟುಕಿದ ಬಿಜೆಪಿ ರಾಜ್ಯ ಉಪಾಧ್ಯಕ್ಷ ವಿಜಯೇಂದ್ರ
ಸಿದ್ದರಾಮಯ್ಯನವರ ಆಡಳಿತಾವಧಿಯಲ್ಲಿ 30 ಜನ ಹಿಂದೂ ಕಾರ್ಯಕರ್ತರ ಹತ್ಯೆಯಾಗಿತ್ತು ಎಂದು ವಿಜಯೇಂದ್ರ ಹೇಳಿದರು.