ಸಿದ್ದರಾಮಯ್ಯ ಸರ್ಕಾರದಲ್ಲೇ ದಲಿತರ ಹತ್ಯೆಗಳು ಹೆಚ್ಚಾಗುತ್ತಿದೆ: ಶಾಸಕ ಯತ್ನಾಳ್

ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್, ಸಿದ್ದರಾಮಯ್ಯ ಸರ್ಕಾರದಲ್ಲೇ ದಲಿತರ ಹತ್ಯೆಗಳು ಹೆಚ್ಚಾಗುತ್ತಿದೆ. ವಾಲ್ಮೀಕಿ ನಿಗಮದ ಹಗರಣದಲ್ಲಿ ಅಧಿಕಾರಿ ಆತ್ಮಹತ್ಯೆಗೆ ಶರಣಾದ. ಈಗ ಪಿಎಸ್​​ಐ ಪರಶುರಾಮ ಮೃತಪಟ್ಟಿದ್ದಾನೆ.