Daily Devotional: ಅಕ್ಷತೆ ಇಲ್ಲದ ಮನೆಯಲ್ಲಿಐಶ್ವರ್ಯ ಇರೋದಿಲ್ಲ ಯಾಕೆ?

ಡಾ. ಬಸವರಾಜ್ ಗುರೂಜಿ ಅವರ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಅಕ್ಷತೆಯ ಮಹತ್ವವನ್ನು ವಿವರಿಸಲಾಗಿದೆ. ಅಕ್ಷತೆ ಮನೆಯಲ್ಲಿ ಸಕಾರಾತ್ಮಕ ಶಕ್ತಿಯನ್ನು ಹೆಚ್ಚಿಸುತ್ತದೆ. ನಕಾರಾತ್ಮಕ ಶಕ್ತಿಯನ್ನು ದೂರವಿಡುತ್ತದೆ ಮತ್ತು ಸಮೃದ್ಧಿಯನ್ನು ಆಕರ್ಷಿಸುತ್ತದೆ ಎಂದು ಹೇಳಲಾಗಿದೆ. ಪ್ರತಿ ಮನೆಯಲ್ಲೂ ಅಕ್ಷತೆಯನ್ನು ಇಡುವುದು ಶುಭಕರ ಎಂದು ಹೇಳಲಾಗುತ್ತದೆ. ವಿಡಿಯೋ ನೋಡಿ.