Christmas Day Celebrations: ಇಂದು ನಾಡಿನೆಲ್ಲೆಡೆ ಕ್ರಿಸ್‌ಮಸ್ ಸಂಭ್ರಮ ಮನೆ ಮಾಡಿದ್ದು, ಕ್ರೈಸ್ತ ಬಾಂಧವರು ಎಲ್ಲೆಡೆ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಬೆಂಗಳೂರಿನ ಶಿವಾಜಿನಗರದಲ್ಲಿರುವ ಸೆಂಟ್ ಮೇರಿ ಬೆಸಿಲಿಕಾ ಚರ್ಚ್‌ನಲ್ಲಿ ವಿಶೇಷ ಪ್ರಾರ್ಥನೆ ಮಾಡಲಾಗುತ್ತಿದೆ. ಇಂದು ಯೇಸುವಿನ ಜನ್ಮದಿನ ಹಿನ್ನೆಲೆ ಅದ್ದೂರಿ ಹಬ್ಬ ಆಚರಣೆ ಮಾಡಲಾಗುತ್ತಿದೆ.