ಹಾವೇರಿಯಲ್ಲಿ ಬಸನಗೌಡ ಪಾಟೀಲ್ ಯತ್ನಾಳ್

ನವೆಂಬರ್ 14 ರ ನಂತರ ಬಿಜೆಪಿಯ ನಿಷ್ಠಾವಂತ ನಾಯಕರು ಒಂದುಗೂಡಿ ಸರ್ಕಾರದ ವಿರುದ್ಧ ಬೀದರ್​ನಿಂದ ಪ್ರತಿಭಟನೆ ಆರಂಭಿಸಲಿದ್ದೇವೆ, ತಮ್ಮ ಹೋರಾಟ ತೀವ್ರಗೊಳ್ಳಲಿದೆ, ಸರ್ಕಾರದ ವಾಲ್ಮೀಕಿ ಹಗರಣ, ಮುಡಾ ಹಗರಣ, ವಕ್ಫ್ ಭೂವಿವಾದ ವಿರುದ್ಧ ಹೋರಾಟ ನಡೆಸಲಿದ್ದೇವೆ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು.