ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

ಕಾಂಗ್ರೆಸ್ ಸರ್ಕಾರಕ್ಕೆ ಮಾನಮರ್ಯಾದೆ ಇದ್ದರೆ ಸಚಿವ ಜಮೀರ್ ಅಹ್ಮದ್​​ರನ್ನು ಮೊದಲು ಸಂಪುಟದಿಂದ ವಜಾ ಮಾಡಬೇಕು, ಕೋಮು ದ್ವೇಷವನ್ನು ಬಿತ್ತುವ ಮೂಲಕ ಅವರು ಕೇವಲ ರಾಜ್ಯವನಲ್ಲ ಇಡೀ ದೇಶವನ್ನು ಇಸ್ಲಾಮೀಕರಣ ಮಾಡುವ ನಿಟ್ಟಿನಲ್ಲಿ ಸಾಗುತ್ತಿದ್ದಾರೆ ಎಂದು ಪ್ರಲ್ಹಾದ್ ಜೋಶಿ ಹೇಳಿದರು.