ದೊಡ್ಡಮಳೂರು ಗ್ರಾಮದಲ್ಲಿ ನಿಖಿಲ್ ಕುಮಾರಸ್ವಾಮಿ

ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಎನ್​ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ. ಎಲ್ಲರೂ ತಿಂಡಿ ತಿನ್ನುವಾಗ ಬಿಜೆಪಿ ಮುಖಂಡರೊಬ್ಬರು ತಮ್ಮ ಪಕ್ಷದ ಶಾಲನ್ನು ನಿಖಿಲ್ ಹೆಗಲ ಮೇಲೆ ಹೊದಿಸಿದರು. ಗುಂಪಿನಲ್ಲಿ ಕೆಲ ಬಿಜೆಪಿ ಮುಖಂಡರೂ ಇದ್ದರು.