ನೊಂದ ಮಹಿಳೆಯರಿಗೆ ನೆರವಾಗುವ ಸಖಿ ವನ್ ಸ್ಟಾಪ್ ಸಂಸ್ಥೆಯೇ ವಂಟಮೂರಿ ನೊಂದ ಮಹಿಳೆಯ ಪ್ರಕರಣವನ್ನು ಕೈಗೆತ್ತಿಕೊಂಡು ಕಾನೂನು ಹೋರಾಟ ನಡೆಸುವುದು ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು. ನೊಂದ ಮಹಿಳೆಯನ್ನು ತಾನು ಪುನಃ ಭೇಟಿಯಾಗುತ್ತೇನೆ ಮತ್ತು ಅವರಿಎಗ ಸಂಪೂರ್ಣ ನ್ಯಾಯ ಸಿಗುವವರೆಗೆ ಸರ್ಕಾರವೇ ಅವರ ಜೊತೆಗಿರುತ್ತದೆ ಎಂದು ಸಚಿವೆ ಹೇಳಿದರು.