ಕರಡಿಯನ್ನು ಅಟ್ಟಾಡಿಸಿಕೊಂಡು ಹೋದ ಹುಲಿರಾಯ; ವೈರಲ್ ಆಯ್ತು ವಿಡಿಯೋ
ಉತ್ತರ ಪ್ರದೇಶದ ಪಿಲಿಭಿತ್ ಹುಲಿ ಸಂರಕ್ಷಿತ ಪ್ರದೇಶದಿಂದ ಅಚ್ಚರಿಯ ವಿಡಿಯೋವೊಂದು ಹೊರ ಬಿದ್ದಿದ್ದು, ಪ್ರವಾಸಿಗರ ಮುಂದೆಯೇ ಹುಲಿರಾಯ ಕರಡಿಯನ್ನು ಅಟ್ಟಾಡಿಸಿಕೊಂಡು ಹೋಗಿದೆ. ಸದ್ಯ ವಿಡಿಯೋ ತುಣುಕು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ.