ಬಿಗ್​ಬಾಸ್ ಮನೆಗೆ ಬಂದ ಸುದ್ದಿ ವಾಚಕಿ, ಮನೆ ಮಂದಿಗೆ ಕ್ಲಾಸ್

ಸುದ್ದಿ ವಾಚಕಿ ರಾಧಾ ಹಿರೇಗೌಡರ್, ಬಿಗ್​ಬಾಸ್ ಮನೆಗೆ ಎಂಟ್ರಿ ನೀಡಿದ್ದಾರೆ. ಮನೆಯಲ್ಲಿ ರಾಜಕೀಯದ ಟಾಸ್ಕ್ ನಡೆಯುತ್ತಿದ್ದು, ಮನೆಯ ರಾಜಕೀಯ ಪಕ್ಷಗಳನ್ನು, ರಾಜಕಾರಣಿಗಳನ್ನು ವಿಮರ್ಶೆಗೆ ಒಳಪಡಿಸಿದ್ದಾರೆ.