ದೆಹಲಿಯಲ್ಲಿ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ

ಕುಡಿಯುವ ನೀರಿಗಾಗಿ ಬೆಂಗಳೂರಲ್ಲಿ ಈಗಲೇ ಹಾಹಾಕಾರ ಶುರುವಾಗಿದೆ, ಮುಂದಿನ 20 ವರ್ಷಗಳಲ್ಲಿ ಪರಿಸ್ಥಿತಿ ಏನಾಗಬೇಡ ಅನ್ನೋದನ್ನು ಈಗಿನ ಸರ್ಕಾರ ಯೋಚಿಸಬೇಕಿದೆ ಎಂದು ಕುಮಾರಸ್ವಾಮಿ ಹೇಳಿದರು. ತಾನು ಎರಡು ಬಾರಿ ಮುಖ್ಯಮಂತ್ರಿಯಾಗಿದ್ದಾಗ ಬೆಂಗಳೂರು ನಗರಕ್ಕೆ ಏನು ಮಾಡಿದ್ದೆ ಅನ್ನೋದು ಸರ್ಕಾರೀ ಕಡತಗಳಲ್ಲಿದೆ ಎಂದು ಕೇಂದ್ರ ಸಚಿವ ಹೇಳಿದರು.