ಇತ್ತೀಚಿಗೆ ಪತ್ರಿಕೆಯಲ್ಲಿ ನೀಡಲಾದ ಮದುವೆಯ ಜಾಹೀರಾತು ಬಾರಿ ವೈರಲ್ ಆಗಿದೆ, ಅದರಲ್ಲಿ ಕುಟುಂಬವೊಂದು 30 ವರ್ಷಗಳ ಹಿಂದೆ ತೀರಿ ಹೋಗಿರುವ ಮಗಳಿಗೆ ಜೋಡಿಯನ್ನು ಹುಡುಕುತ್ತಿದೆ. ಈ ಸುದ್ದಿ ಕೇಳಿ ನಿಮಗೆ ವಿಚಿತ್ರ ಎನಿಸಬಹುದು ಆದರೆ ಇದು ಸತ್ಯ. ಹಾಗಾದರೆ ಏನಿದು? ಸತ್ತವರಿಗೇಕೆ ಮದುವೆ? ಜಾಹೀರಾತಿನ ಹಿನ್ನೆಲೆಯೇನು? ಇಲ್ಲಿದೆ ಮಾಹಿತಿ.