ಸಿಂಗಾರಗೊಂಡು ಕಂಗೊಳಿಸುತ್ತಿದೆ ಸಿಗಂದೂರು ಸೇತುವೆ

ಕರ್ನಾಟಕದ ಅತೀ ದೊಡ್ಡ ಕೇಬಲ್‌ ಸೇತುವೆಯಾಗಿರುವ ಶರಾವತಿ ಹಿನ್ನೀರಿನ ಸಿಗಂದೂರು ಸೇತುವೆಯು ಇಂದು ಲೋಕಾರ್ಪಣೆಯಾಗುತ್ತಿದೆ. ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಸೇತುವೆ ಉದ್ಘಾಟಿಸುತ್ತಿದ್ದು, ಶರಾವತಿ ಮಡಿಲ ಮಕ್ಕಳ 6 ದಶಕಗಳ ಕನಸು ನನಸಾಗುತ್ತಿದೆ. ಲೋಕಾರ್ಪಣೆಗಾಗಿ ಸಿಂಗಾರಗೊಂಡು ನಿಂತಿರುವ ಸಿಗಂದೂರು ಸೇತುವೆಯ ವಿಡಿಯೋ ಇಲ್ಲಿದೆ.