ಪ್ರತಿಯೊಂದು ಗ್ರಹವು ಅದರ ಸ್ವರೂಪ ಮತ್ತು ಪುರಾಣವನ್ನು ಅವಲಂಬಿಸಿ ವಿಭಿನ್ನ ಗುಣಗಳನ್ನು ಹೊಂದಿದೆ ಎಂದು ಪರಿಗಣಿಸಲಾಗುತ್ತದೆ. ಈ ಆಧಾರದ ಮೇಲೆ, ಜ್ಯೋತಿಷ್ಯದಲ್ಲಿ ಪ್ರತಿಯೊಂದು ಗ್ರಹಕ್ಕೂ ಒಂದು ನಿರ್ದಿಷ್ಟ ಬಣ್ಣವಿದೆ ಎಂದು ಹೇಳಲಾಗುತ್ತದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಒಂಬತ್ತು ಗ್ರಹಗಳಲ್ಲಿ ಇಂದು ರವಿ ಗ್ರಹದ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಉತ್ತರ ನೀಡಲಿದ್ದಾರೆ. ವಿಡಿಯೋ ನೋಡಿ.