ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಪಕ್ಷದ ಪ್ರಣಾಳಿಕೆ ಮುದ್ರಿಸಿದ ಪವನ್ ಕಲ್ಯಾಣ್ ಬೆಂಬಲಿಗ
ಪವನ್ ಕಲ್ಯಾಣ್ ಅವರ ಜನಸೇನಾ ಪಕ್ಷದ ಬೆಂಬಲಿಗರೊಬ್ಬರು ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಪಕ್ಷದ ಪ್ರಣಾಳಿಕೆಯನ್ನು ಮುದ್ರಣ ಮಾಡಿದ್ದಾರೆ. ಇದೀಗ ಈ ವಿಡಿಯೋ ಎಲ್ಲ ಕಡೆ ವೈರಲ್ ಆಗಿದೆ. ಅಷ್ಟೇ ಅಲ್ಲ ಪಿತಾಂಪುರದಿಂದ ಪವನ್ ಕಲ್ಯಾಣ್ ಅವರಿಗೆ ಮತ ನೀಡುವಂತೆ ಆಹ್ವಾನಿತರಲ್ಲಿ ಮನವಿ ಮಾಡಿದ್ದಾರೆ.