ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ CM Siddaramaiah ನಿವಾಸಕ್ಕೆ ಎಂಟ್ರಿ

ಅನ್ನಭಾಗ್ಯ ಯೋಜನೆ ಜಾರಿಮಾಡುವುದು ವಿಳಂಬವಾಗಲಿದೆ ಅಂತ ಖುದ್ದು ಮುಖ್ಯಮಂತ್ರಿಗಳೇ ಹೇಳುತ್ತಿರುವುದು ಸ್ಥಿತಿಯ ಗಾಂಭೀರ್ಯತೆಯನ್ನು ಸೂಚಿಸುತ್ತದೆ.