ಬಸವರಾಜ ಹೊರಟ್ಟಿ, ವಿಧಾನ ಪರಿಷತ್ ಚೇರ್ಮನ್

ಒಬ್ಬ ಮಹಿಳಾ ಸದಸ್ಯರ ವಿಷಯದಲ್ಲಿ ಅಂಥ ಪದ ಬಳಸಬಾರದು, ಹಾಗಾಗಿ ಅದನ್ನು ಕಡತದಿಂದ ತೆಗೆದು ಹಾಕಲಾಗಿದೆ ಆದರೆ ಈಗ ಅದನ್ನು ಹುಡುಕುವ ಪ್ರಯತ್ನ ನಡೆದಿದೆ. ಒಂದು ಪಕ್ಷ ರವಿ ಬಳಸಿದರೆನ್ನಲಾಗುತ್ತಿರುವ ಪದ ಸಿಕ್ಕರೆ ಮೇಲ್ಮನೆಯ ನಿಯಮಾವಳಿಗಳ ಪ್ರಕಾರ ರವಿ ಅವರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಹೊರಟ್ಟಿ ಹೇಳಿದರು.