ವೇದಿಕೆ ಮೇಲೆ ಡಿಕೆ ಶಿವಕುಮಾರ್ ಪಕ್ಕ ಶಾರದ ಪೂರ್ಯನಾಯ್ಕ್

ನಗರದ ಅಲ್ಲಮ ಪ್ರಭು ಫ್ರೀಡಂ ಪಾರ್ಕ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಸಾಗರದ ಶಾಸಕ ಬೇಳೂರು ಗೋಪಾಲಕೃಷ್ಣ, ಶಿವಮೊಗ್ಗ ಗ್ರಾಮೀಣ ಕ್ಷೇತ್ರದ ಜೆಡಿಎಸ್ ಶಾಸಕಿ ಶಾರದ ಪೂರ್ಯನಾಯ್ಕ್ ಮತ್ತು ಜಿಲ್ಲಾ ಕಾಂಗ್ರೆಸ್ ಮುಖಂಡರು ಭಾಗಿಯಾಗಿದ್ದರು.