ಆರ್​ಸಿಬಿ ಅನ್‌ಬಾಕ್ಸ್ ಈವೆಂಟ್‌ನಲ್ಲಿ ಕಿಂಗ್ ಕೊಹ್ಲಿ ಮಾತು

ನೂತನ ನಾಯಕನ ಬಗ್ಗೆ ಮಾತನಾಡಿದ ವಿರಾಟ್ ಕೊಹ್ಲಿ, ರಜತ್ ಪಾಟಿದಾರ್ ಈ ತಂಡವನ್ನು ದೀರ್ಘಕಾಲದವರೆಗೆ ಮುನ್ನಡೆಸಲಿದ್ದಾರೆ. ಅವರಿಗೆ ನೀವು ಸಾಧ್ಯವಾದಷ್ಟು ಪ್ರೀತಿ ನೀಡಿ. ರಜತ್ ಈ ಅದ್ಭುತ ಫ್ರಾಂಚೈಸಿಗಾಗಿ ಉತ್ತಮ ಕೆಲಸ ಮಾಡುತ್ತಾರೆ ಮತ್ತು ಈ ತಂಡವನ್ನು ಮುಂದೆ ಕೊಂಡೊಯ್ಯುತ್ತಾರೆ ಎಂದು ಹೇಳಿದರು.