ನಟಿ ರಚಿತಾ ರಾಮ್ ಅವರಿಗೆ ದುಡ್ಡು ಎಲ್ಲಿಂದ ಬರುತ್ತಿದೆ ಎಂಬ ಪ್ರಶ್ನೆ ಕೆಲವರಿಗೆ ಇದೆ. ಆ ಬಗ್ಗೆ ರಚಿತಾ ನೇರವಾಗಿ ಉತ್ತರ ನೀಡಿದ್ದಾರೆ. ‘ಅಯೋಗ್ಯ 2’, ‘ಸಂಜು ವೆಡ್ಸ್ ಗೀತಾ 2’ ಮುಂತಾದ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. ಟಿವಿ9 ಜೊತೆ ಮಾತನಾಡಿದ ರಚಿತಾ ರಾಮ್ ಅವರು ಕೆಲವು ವಿಚಾರಗಳಿಗೆ ಸ್ಪಷ್ಟನೆ ನೀಡಿದ್ದಾರೆ.